Padma bhushan award list pdf in english

Biography of isaac...

See full list on en.dharmapedia.net

ದೊಡ್ಡರಂಗೇಗೌಡ

ಡಾ|| ದೊಡ್ಡರಂಗೇಗೌಡರು ಕನ್ನಡದ ಕವಿ, ಸಾಹಿತಿ , ಪ್ರಾಧ್ಯಾಪಕರು ಮತ್ತು ಚಲನಚಿತ್ರ ಸಾಹಿತಿಗಳು. ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ೮೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಮನುಜ ಎಂಬ ಕಾವ್ಯನಾಮದಿಂದ ಬರೆಯುತ್ತಿದ್ದಾರೆ. ಚಲನಚಿತ್ರ ಗೀತಸಾಹಿತ್ಯಕ್ಕೆ ಹೆಸರಾಗಿದ್ದಾರೆ.

Dodda range gowda biography endorse abraham lincoln

ಗ್ರಾಮೀಣ ಸೊಗಡಿನ ಗೀತ ಸಾಹಿತ್ಯವು ಇವರ ಸಾಹಿತ್ಯದ ಗುರುತಾಗಿದೆ. ಕನ್ನಡ ಪ್ರಗಾಥಗಳ ಸಾಮ್ರಾಟ್ ಎಂದೂ ಪ್ರಸಿದ್ಧಿಯಾಗಿದ್ದಾರೆ.

ದೊಡ್ಡರಂಗೇಗೌಡ
ಜನನ(೧೯೪೬-೦೨-೦೭)೭ ಫೆಬ್ರವರಿ ೧೯೪೬
ಕುರುಬರಹಳ್ಳಿ, ಮಧುಗಿರಿ ತಾಲೂಕು, ತುಮಕೂರು ಜಿಲ್ಲೆ
ಕಾವ್ಯನಾಮಮನುಜ
ವೃತ್ತಿಗೀತರಚನಾಕಾರ, ರಾಜಕಾರಣಿ, ಸಾಹಿತಿ, ನಿವೃತ್ತ ಪ್ರಾಧ್ಯಾಪಕ
ಭಾಷೆಕನ್ನಡ
ರಾಷ್ಟ್ರೀಯತೆಭಾರತೀಯ
ಪ್ರಮುಖ ಕೆಲಸ(ಗಳು)ಕಣ್ಣು ನಾಲಿಗೆ ಕಡಲು (ಕವನ ಸಂಕಲನ), ಹಳ್ಳಿ ಹುಡುಗಿ ಹಾಡು-ಪಾಡು (ಪ್ರಗಾಥ)
ಪ್ರಮುಖ ಪ್ರಶಸ್ತಿ(ಗಳು)೧೯೭೨ರ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ-(ಕಣ್ಣು ನಾಲಿಗೆ ಕಡಲು ಕೃತಿಗೆ), ಪದ್ಮಶ್ರೀ

ಜೀವನ

[ಬದಲಾಯಿಸಿ]

ಇವರು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕುರುಬರಹಳ್ಳಿಯಲ್ಲಿ 0೭ ಫೆಬ್ರುವರಿ ೧೯೪೬ರಲ್ಲಿ ಜನಿಸಿದರು.ತಂದೆ ಶ್ರೀ ಕೆ.

ರಂಗೇಗೌಡರು,ತಾಯಿ ಶ್ರೀಮತಿ ಅಕ್ಕಮ್ಮ. ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಮದ್ರಾಸ್ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದರು. ಇವರು